ನ್ಯಾಯಸ್ಥಾಪಕರು 14:11

ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 14

9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.

10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.

11ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.

13ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.

ನ್ಯಾಯಸ್ಥಾಪಕರು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी