ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
33ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
34ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
35ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ