ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ