ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ