ಯೆಶಾಯ 3:13

ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 3

11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.

13ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.

14ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.

ಯೆಶಾಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी