ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ