ಲೂಕನು 4:26

ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ಲೂಕನು 4

24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.

25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ

26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.

27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.

28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.

ಲೂಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी