ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.
17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ