ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
50ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.
51ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ