ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
3ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
4ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
5ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
6ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ