ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ