ಯೆರೆಮಿಯ 6:17

ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 6

15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.

16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.

17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.

18ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.

19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಯೆರೆಮಿಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी