ಮತ್ತಾಯನು 18:23

ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

21ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

22ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

23ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

24ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी