ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
6ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.
8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ