ಕೀರ್ತನೆಗಳು 40:14

ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 40

12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.

13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.

14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.

15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;

16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.

ಕೀರ್ತನೆಗಳು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी