ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.
24ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
25ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.
26ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
27ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ