ರೋಮಾಪುರದವರಿಗೆ 14:8

ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 14

6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.

ರೋಮಾಪುರದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी