ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
10ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
11ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ