ಕೊಲೊಸ್ಸೆಯವರಿಗೆ 3:23

ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 3

21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.

22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.

23ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;

24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.

25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.

ಕೊಲೊಸ್ಸೆಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी