ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
3ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ