ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ