ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ