ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ