ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
13ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
14ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ