೨ ಅರಸುಗಳು 14:16

ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 14

14ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.

15ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

17ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.

18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

೨ ಅರಸುಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी