ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ