ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
4ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
5ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ