ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ