ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
154ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
155ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ