ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ