ಆದಿಕಾಂಡ 33:1

ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 33

1ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.

2ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.

3ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.

ಆದಿಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी