ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ