ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
5ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
7ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ