ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ