ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ