ಯಾಜಕಕಾಂಡ 7:22

ಕರ್ತನು ಮೋಶೆಯೊಂದಿಗೆ ಮಾತನಾಡಿ--

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.

21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.

22ಕರ್ತನು ಮೋಶೆಯೊಂದಿಗೆ ಮಾತನಾಡಿ--

23ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.

24ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी