ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ