ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
1ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ