ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
18ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
19ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
20ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?
21ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ