ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
8ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ