ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
23ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ