ವಿಮೋಚನಕಾಂಡ 5:16

ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 5

14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.

15ಇಸ್ರಾಯೇಲ್‌ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?

16ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.

17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.

18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.

ವಿಮೋಚನಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी