ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ