ಯೆರೆಮಿಯ 46:15

ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.

14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.

15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.

16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.

17ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी