ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
11ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
12ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
13ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ