೧ ಅರಸುಗಳು 22:18

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 22

16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.

17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.

18ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.

20ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

೧ ಅರಸುಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी