ಯೆಹೋಶುವ 16:1

ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ

ಸಂದರ್ಭದೊಂದಿಗೆ ಓದಿ · ಯೆಹೋಶುವ 16

1ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ

2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ

3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್‌ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.

ಯೆಹೋಶುವ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी