ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
65ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ