ಯೆಹೆಜ್ಕೇಲನು 5:3

ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 5

1ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.

2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು

3ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.

4ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.

5ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ.

ಯೆಹೆಜ್ಕೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी