ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
20ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ